March 26, 2026

ಮಂಗಳೂರು: 11 ಮಂದಿ ಮೀನುಗಾರರನ್ನು ಹೊಂದಿದ್ದ ಬೋಟು ಮುಳುಗಡೆ

0
image_editor_output_image1849517062-1659878292964

ಮಂಗಳೂರು: ಮೀನುಗಾರಿಕೆಗೆಂದು ತೆರಳಿರುವ ಬೋಟ್  ಪಣಂಬೂರಿನಿಂದ ಸುಮಾರು ‍90 ನಾಟಿಕಲ್ ಮೈಲು ದೂರದ ಆಳ ಸಮುದ್ರದಲ್ಲಿ ಮುಳುಗಡೆಯಾಗಿರುವ ಘಟನೆ ಶನಿವಾರ ಸಂಜೆ ನಡೆದಿದೆ.

ಕೃಷ್ಣ ಕುಮಾರ್ ಎಂಬವರ ಮಾಲಕತ್ವದ ಈ ಬೋಟ್ ಮೀನುಗಾರಿಕೆಗೆಂದು ತೆರಳಿತ್ತು. 11 ಮಂದಿ ಮೀನುಗಾರರು ಈ ಬೋಟ್ ನಲ್ಲಿ ಮೀನುಗಾರಿಕೆಗೆ ತೆರಳಿದ್ದರು‌. ಆದರೆ ಪಣಂಬೂರಿನಿಂದ ಸುಮಾರು ‍90 ನಾಟಿಕಲ್ ಮೈಲು ದೂರದ ಆಳ ಸಮುದ್ರದಲ್ಲಿ ಈ ಬೋಟ್ ಸಮುದ್ರದಲ್ಲಿ ಮುಳುಗಡೆಯಾಗಿದೆ. ಈ ಬೋಟ್ ನಲ್ಲಿದ್ದ ಮೀನುಗಾರರನ್ನು ಸಮೀಪದಲ್ಲಿದ್ದ ಇನ್ನೊಂದು ಹಡಗಿನಲ್ಲಿದ್ದವರು ರಕ್ಷಿಸಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!