February 4, 2026

ವಿಟ್ಲ: ಆಕ್ಟಿವಾ-ಜೀಪ್ ನಡುವೆ ಅಪಘಾತ: ಸವಾರ ಗಂಭೀರ

0
image_editor_output_image1064733294-1659938141978.jpg

ವಿಟ್ಲ: ಆಕ್ಟಿವಾ ಮತ್ತು ಜೀಪ್ ನಡುವೆ ಡಿಕ್ಕಿ ಸಂಭವಿಸಿದ ಘಟನೆ ವಿಟ್ಲ ಕಾಸರಗೋಡು ಹೆದ್ದಾರಿಯ ಉಕ್ಕುಡ ಚೆಕ್ ಪೋಸ್ಟ್ ಬಳಿ ನಡೆದಿದೆ.

ಅಪಘಾತದಿಂದಾಗಿ ದ್ವಿಚಕ್ರ ವಾಹನ ಸವಾರ ದಿನೇಶ್ ಎಂಬವರು ಗಾಯಗೊಂಡಿದ್ದು, ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಓವರ್ ಟೇಕ್ ಮಾಡುವ ಭರದಲ್ಲಿ ಹೋಂಡಾ ಆಕ್ಟಿವಾ ಜೀಪ್ ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

error: Content is protected !!