February 4, 2026

ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್

0
image_editor_output_image-213076070-1659939478986.jpg

ಬೆಂಗಳೂರು: ಟಿಇಟಿ ಪರೀಕ್ಷೆ (ಟೀಚರ್ಸ್ ಎಲಿಜಿಬಿಲಿಟಿ ಟೆಸ್ಟ್) ಇನ್ನು ಮುಂದೆ ವರ್ಷಕ್ಕೆ ಎರಡು ಬಾರಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಪ್ರಕಟಿಸಿದ್ದಾರೆ.

ಸಚಿವರಾಗಿ ಒಂದು ವರ್ಷದಲ್ಲಿ ಮಾಡಿದ ಸಾಧನೆಗಳ ವಿವರದ ಪಟ್ಟಿಯನ್ನು ಬೆಂಗಳೂರಿನಲ್ಲಿ ಮಾಧ್ಯಮದೆದುರು ಪ್ರಕಟಿಸಿದ ಅವರು, ಮುಂದೆ ವರ್ಷಕ್ಕೆ ಎರಡು ಬಾರಿ ಟಿಇಟಿ ಪರೀಕ್ಷೆ ನಡೆಸುವ ಗುರಿ ಹೊಂದಲಾಗಿದೆ.

ಈ ವರ್ಷ 15 ಸಾವಿರ ಶಿಕ್ಷಕರ ನೇಮಕ ಪರೀಕ್ಷೆ ಪ್ರಕ್ರಿಯೆ ನಡೆಯುತ್ತಿರುವುದರಿಂದ ನವೆಂಬರ್ 6ರಂದು ಒಂದೇ ಬಾರಿ ನಡೆಸಲಾಗುವುದು. ಆದರೆ ಮುಂದೆ ಇದು ವರ್ಷಕ್ಕೆ ಎರಡು ಬಾರಿ ನಡೆಯಲಿದೆ ಎಂದರು.

Leave a Reply

Your email address will not be published. Required fields are marked *

error: Content is protected !!