March 26, 2026

ಮಾಣಿ: ಓದುವ ಬೆಳಕು ಕಾರ್ಯಕ್ರಮದಡಿಯಲ್ಲಿ ಚದುರಂಗ ಆಟ ಅಭಿಯಾನ

0
IMG-20220808-WA0125

ಮಾಣಿ ಗ್ರಾಮ ಪಂಚಾಯತ್ ವತಿಯಿಂದ, ಓದುವ ಬೆಳಕು ಕಾರ್ಯಕ್ರಮದಡಿಯಲ್ಲಿ, ಚದುರಂಗ ಆಟ ಆಡೋಣ ಅಭಿಯಾನದ ಅಂಗವಾಗಿ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಚದುರಂಗ ಸ್ಪರ್ಧೆ ಪಂಚಾಯತ್ ಗ್ರಂಥಾಲಯದಲ್ಲಿ ನಡೆಯಿತು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ಮಾಹಿತಿ ನೀಡಿದರು.
ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಉಪಾಧ್ಯಕ್ಷೆ ಪ್ರೀತಿ ಡಿನ್ನಾ ಪಿರೇರಾ, ಸದಸ್ಯ ಮೆಲ್ವಿನ್ ಕಿಶೋರ್ ಮಾರ್ಟಿಸ್, ಕಾರ್ಯದರ್ಶಿ ಭಾರತಿ. ಪಿ, ಮುಖ್ಯೋಪಾಧ್ಯಾಯಿನಿ ಚಂದ್ರಾವತಿ, ಗ್ರಂಥ ಪಾಲಕ ವಿನ್ಸೆಂಟ್ ಲಸ್ರಾದೊ, ಪಂಚಾಯತ್ ಸಿಬ್ಬಂದಿ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!