February 3, 2026

ರಸ್ತೆ ವಿಭಜಕಕ್ಕೆ ಬೈಕ್ ಢಿಕ್ಕಿ: ಸವಾರ ಸಾವು

0
image_editor_output_image-2058005191-1660022469803.jpg

ತುಮಕೂರು: ನಗರ ಹೊರವಲಯದ ಶೆಟ್ಟಿಹಳ್ಳಿ ಹತ್ತಿರ ರಸ್ತೆ ವಿಭಜಕಕ್ಕೆ ಬೈಕ್ ಡಿಕ್ಕಿಯಾಗಿ ಸವಾರ ರಂಗಸ್ವಾಮಿ (23) ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ.

ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಹುಳಿಯಾರು ಹೋಬಳಿಯ ಶಿಡ್ಲಕಟ್ಟೆ ಗ್ರಾಮದ ನಿವಾಸಿ. ನಗರದ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. ಕೆಲಸ ಮುಗಿಸಿಕೊಂಡು ಮನೆಗೆ ಹೋಗುವಾಗ ಅಪಘಾತ ಸಂಭವಿಸಿ, ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Leave a Reply

Your email address will not be published. Required fields are marked *

error: Content is protected !!