February 2, 2026

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಮತ್ತೊಬ್ಬ ಆರೋಪಿಯ ಬಂಧನ: ಒಟ್ಟು ಬಂಧಿತರ ಸಂಖ್ಯೆ 7ಕ್ಕೇರಿಕೆ

0
IMG-20220809-WA0112

ಪುತ್ತೂರು: ಜು.26ರಂದು ರಾತ್ರಿ ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವನನ್ನು ಪೊಲೀಸರು ಬಂಧಿಸಿದ್ದಾರೆ. ಜಟ್ಟಿಪಳ್ಳ ನಿವಾಸಿ ಅಬ್ಬಾಸ್‌ ರವರ ಪುತ್ರ ಅಬ್ದುಲ್‌ ಕಬೀರ್‌ (33 ವ) ಬಂಧಿತ ಆರೋಪಿ. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 6 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದೀಗ ಬಂಧಿತರ ಸಂಖ್ಯೆ 7 ಕ್ಕೆ ಏರಿದೆ.

Leave a Reply

Your email address will not be published. Required fields are marked *

error: Content is protected !!