February 3, 2026

ವಿಟ್ಲ: ಬಿಜೆಪಿ ಮುಖಂಡನ ಮೇಲೆ ಹಲ್ಲೆ ಪ್ರಕರಣ: ಆರೋಪಿಗಳಾದ ಕೇಪು ಗಣೇಶ,‌ ನಿಶಾಂತ್ ಶೆಟ್ಟಿಯ ಬಂಧನ

0
image_editor_output_image-289960616-1660112661102.jpg

ವಿಟ್ಲ: ಗ್ರಾ. ಪಂ ಸದಸ್ಯ ಪುನೀತ್ ಮಾಡತ್ತಾರ್ ರವರಿಗೆ ಹಲ್ಲೆ ನಡೆಸಿ ಬೆದರಿಕೆಯೊಡ್ಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಕೇಪು ಗಣೇಶ ಮತ್ತು ನಿಶಾಂತ್ ಶೆಟ್ಟಿ ನೀರುಮಾರ್ಗ ರವರು ಬಂಧಿತ ಆರೋಪಿಗಳಾಗಿದ್ದಾರೆ.

ವಿಟ್ಲದ ಚಂದಳಿಕೆ ಮಾಡತ್ತಡ್ಕ ರಸ್ತೆಯಲ್ಲಿ ಆ.೯ರಂದು ಈ ಘಟನೆ ನಡೆದಿತ್ತು. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಆರೋಪಿಗಳನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!