February 4, 2026

ಚಾರ್ಮಾಡಿ:  ರಸ್ತೆಯ ಮಧ್ಯದಲ್ಲೇ ಕೆಟ್ಟು ನಿಂತ ಎರಡು ಲಾರಿಗಳು: ಕಿಲೋಮೀಟರ್ ದೂರದವರೆಗೆ ಟ್ರಾಫಿಕ್ ಜಾಮ್

0
image_editor_output_image406162381-1660195161587.jpg

ಚಾರ್ಮಾಡಿ : ಚಾರ್ಮಾಡಿ ಘಾಟಿ ರಸ್ತೆಯ ಮಧ್ಯದಲ್ಲೇ ಎರಡು ಲಾರಿಗಳು ಕೆಟ್ಟು ನಿಂತ ಪರಿಣಾಮ ವಾಹನ ಸಂಚಾರ ಅಡಚಣೆಯುಂಟಾಗಿ ಕಿಲೋಮೀಟರ್ ದೂರದವರೆಗೆ ವಾಹನಗಳು ನಿಂತು ಟ್ರಾಫಿಕ್ ಜಾಮ್ ಉಂಟಾಗಿದೆ.

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಅಲೇಖಾನ್ ಹೊರಟ್ಟಿ ಸಮೀಪ ಹೆದ್ದಾರಿಯಲ್ಲಿ ಲಾರಿಗಳು ಕೆಟ್ಟು ಸಂಚಾರ ಅಸ್ತವ್ಯಸ್ತಗೊಂಡಿತ್ತು ಬಳಿಕ ತಡೆಬೇಲಿ ಒಡೆದು ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಯಿತು.

Leave a Reply

Your email address will not be published. Required fields are marked *

error: Content is protected !!