July 6, 2026

ಐಟಿ ದಾಳಿ: 56 ಕೋಟಿ ಕ್ಯಾಶ್, 32 ಕೆ.ಜಿ. ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿ ಪತ್ತೆ

0
image_editor_output_image1695906475-1660196888692.jpg

ಮುಂಬೈ: ಮಹಾರಾಷ್ಟ್ರದಲ್ಲಿ ಬೃಹತ್ ಐಟಿ ದಾಳಿಯಾಗಿದ್ದು, 56 ಕೋಟಿ ಕ್ಯಾಶ್, 32 ಕೆಜಿ ಚಿನ್ನ, 16 ಕೋಟಿ ಮೌಲ್ಯದ ವಜ್ರ ಸೇರಿ 390 ಕೋಟಿ ಅಕ್ರಮ ಆಸ್ತಿಯನ್ನು ತೆರಿಗೆ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮಹಾರಾಷ್ಟ್ರದ ಜಲ್ನಾದಲ್ಲಿ ತೆರಿಗೆ ವಂಚನೆಗೆ ಸಂಬಂಧಿಸಿದಂತೆ ಕೆಲವು ವ್ಯಾಪಾರ ಗುಂಪುಗಳಿಗೆ ಸಂಬಂಧಿಸಿದ ಅನೇಕ ಸ್ಥಳಗಳಲ್ಲಿ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಸುಮಾರು 390 ಕೋಟಿ ರೂಗಳಷ್ಟು “ಬೇನಾಮಿ” ಆಸ್ತಿ ಅಥವಾ “ಲೆಕ್ಕ ರಹಿತ” ಆಸ್ತಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!