February 4, 2026

ಪುತ್ತೂರು: ದರೋಡೆ ಪ್ರಕರಣ:
ಒಂದು ವರುಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

0
InShot_20220813_183158900.jpg

ಪುತ್ತೂರು: ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಒಂದು ವರುಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು ಆರೋಪಿಯನ್ನು ಪೊಲೀಸರು ಬನ್ನೂರಿನಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಉಪ್ಪಿನಂಗಡಿ ನಿನ್ನಿಕಲ್ಲು ನಿವಾಸಿ ಶರತ್ ಎಂದು ಗುರುತಿಸಲಾಗಿದೆ.

ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮಾರು ಒಂದು ವರುಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದು ಆರೋಪಿಯನ್ನು ಪೊಲೀಸರು ಬನ್ನೂರಿನಲ್ಲಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ತಿಳಿದು ಬಂದಿದೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ನಿರೀಕ್ಷಕರಾದ ಸುನಿಲ್ ಕುಮಾರ್ ರವರ ಮಾರ್ಗದರ್ಶನದಲ್ಲಿ, ಪೊಲೀಸ್ ಉಪನಿರೀಕ್ಷಕರಾದ ಶ್ರೀಕಾಂತ್ ರಾಥೋಡ್, ಎ ಎಸ್ ಐ ಚಂದ್ರ, ಪರಮೇಶ್ವರ್, ಜಗದೀಶ್ ರವರು ಪಾಲ್ಗೊಂಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!