March 25, 2026

ಉಲ್ಟಾ ಹಾರಿದ ರಾಷ್ಟ್ರ ಬಾವುಟ

0
image_editor_output_image1476189671-1660542419504.jpg

ವಾಡಿ: ಸಿಮೆಂಟ್ ಉದ್ಯಮದ ಮೂಲಕ ವಿಶ್ವಮಟ್ಟದಲ್ಲಿ ಹೆಸರು ಮಾಡಿರುವ ಎಸಿಸಿ ಕಾರ್ಖಾನೆ ವತಿಯಿಂದ ನಡೆದ ಅಮೃತ ಮಹೋತ್ಸವ ಆಚರಣೆ ಸಮಾರಂಭದಲ್ಲಿ ರಾಷ್ಟ್ರ ಬಾವುಟ ಉಲ್ಟಾ ಹಾರಿದ ಪ್ರಸಂಗ ನಡೆದಿದೆ.

ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಎಸಿಸಿ ಕಂಪನಿಯ ಸ್ಪೋರ್ಟ್ಸ್ ಕ್ಲಬ್ ಆಟದ ಮೈದಾನದಲ್ಲಿ ಸೋಮವಾರ 75ನೇ ಸ್ವಾತಂತ್ರೋತ್ಸದಲ್ಲಿ ತ್ರೀವರ್ಣ ಧ್ವಜಾರೋಹಣ ನೆರವೇರಿಸಿದ ಕಂಪನಿ ವ್ಯವಸ್ಥಾಪಕ ನಿರ್ದೇಶಕ ರಾಘವೇಂದ್ರ ಜಾಗಿರದಾರ ರಾಷ್ಟ್ರಗೀತೆಗೂ ದನಿಯಾದರು. ನೂರಾರು ವಿದ್ಯಾರ್ಥಿಗಳಿಂದ ಪಥಸಂಚಲನವೂ ನಡೆಯಿತು. ಆದರೆ ಬಾವುಟ ಉಲ್ಟಾ ಹಾರಾಡುತ್ತಿದ್ದನ್ನು ಮಾತ್ರ ಯಾರೂ ಗಮನಿಸಿರಲಿಲ್ಲ.

Leave a Reply

Your email address will not be published. Required fields are marked *

error: Content is protected !!