March 25, 2026

ಸ್ವಾತಂತ್ರ್ಯೋತ್ಸವ ಅಮೃತ ಮಹೋತ್ಸವ: ಬುಡೋಳಿ ಬಿಲಾಲ್ ಮಸೀದಿಯಲ್ಲಿ ಧ್ವಜಾರೋಹಣ

0
IMG-20220815-WA0047

ಬಂಟ್ವಾಳ:  ಬುಡೋಳಿ ಬಿಲಾಲ್ ಮಸ್ಜಿದ್ ಏನಾಜೆ ಬುಡೋಳಿ ಇದರ 75 ನೇ ಸ್ವಾತಂತ್ರ್ಯ ಸಂಭ್ರಮದಲ್ಲಿ  ಆಚರಿಸಲಾಯಿತು.

ಮಸೀದಿ ಅಧ್ಯಕ್ಷರಾದ ಮುಹಮ್ಮದ್ ಅಶ್ರಫ್ ಸತ್ತಿಕಲ್ಲು ದ್ವಜಾರೋಹಣ ನಡೆಸಿದರು.

ಮಸೀದಿ ಖತೀಬರಾದ ಅಬ್ದುಲ್ ಮಜೀದ್ ದಾರಿಮೀ, ಸದರ್ ಉಸ್ತಾದ್ ಇಬ್ರಾಹಿಮ್ ಮುಸ್ಲಿಯಾರ್, ಮಸೀದಿ ಅಧ್ಯಕ್ಷರಾದ ಮುಹಮ್ಮದ್ ಅಶ್ರಫ್ ಸತ್ತಿಕಲ್ಲು ಸರ್ವ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!