February 2, 2026

ಬೈಕ್ ಗೆ ಕೆಎಸ್ಸಾರ್ಟಿಸಿ ಬಸ್ ಢಿಕ್ಕಿ, ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವು

0
image_editor_output_image1826406497-1660629399189.jpg

ಹಾಸನ: ಬೈಕ್ ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಹಾಸನ ಜಿಲ್ಲೆ ಬೇಲೂರು ತಾಲೂಕಿನ ಹುಣಸೆಕೆರೆ ಬಳಿ ಈ ದುರ್ಘಟನೆ ನಡೆದಿದೆ. 

ಬೈಕ್ ಸವಾರರಾದ ಭಾನುಪ್ರಕಾಶ್ ಮತ್ತು ರಂಗಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹಳೆಬೀಡು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!