February 4, 2026

ಸುಳ್ಯ: ಹಟ ಮಾಡುತ್ತಿದ್ದ ಮಗುವಿಗೆ ಬರೆ ಹಾಕಿದ ತಾಯಿ

0
image_editor_output_image1555232314-1660721562168.jpg

ಸುಳ್ಯ: ಹಟ ಮಾಡುತ್ತಿದ್ದ ನಾಲ್ಕು ವರ್ಷ ಪ್ರಾಯದ ಮಗುವಿಗೆ ತಾಯಿಯೇ ಸಟ್ಟುಗ ಬಿಸಿ ಮಾಡಿ ಬರೆ ಹಾಕಿದ ದಾರುಣ ಘಟನೆ ಸುಳ್ಯದ ನಾವೂರಿನಿಂದ ವರದಿಯಾಗಿದೆ.

ಆರು ದಿನಗಳ ಹಿಂದೆ ಈ ಘಟನೆ ನಡೆದಿದೆಯೆನ್ನಲಾಗಿದ್ದು. ಸ್ಥಳೀಯರು ನೀಡಿದ ಮಾಹಿತಿಯ ಆಧಾರದಲ್ಲಿ ಸಿ.ಡಿ.ಪಿ.ಒ. ರಶ್ಮಿ ನೆಕ್ರಾಜೆಯವರು ಆ ಮನೆಗೆ ಧಾವಿಸಿ ಪರಿಶೀಲಿಸಿದರು. ಬಳಿಕ ಮಗುವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತೆಂದು ವರದಿಯಾಗಿದೆ.

Leave a Reply

Your email address will not be published. Required fields are marked *

error: Content is protected !!