ನಮ್ಮ ಕರಾವಳಿ ವಿಟ್ಲ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಅಪಘಾತ: ಸವಾರ ಗಾಯ reporter August 18, 2022 0 ವಿಟ್ಲ: ಲಾರಿ ಮತ್ತು ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಘಟನೆ ಆ.18 ರಂದು ವಿಟ್ಲ ಸಮೀಪದ ಉಕ್ಕುಡ ಎಂಬಲ್ಲಿ ನಡೆದಿದೆ. ಲಾರಿ ಮತ್ತು ಸ್ಕೂಟರ್ ನಡುವೆ ಡಿಕ್ಕಿಯಾಗಿದ್ದು, ಅಪಘಾತದಿಂದಾಗಿ ದ್ವಿಚಕ್ರ ವಾಹನ ಸವಾರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. Post navigation Previous: ಮಂಗಳೂರು: ಕಾನೂನು ಕಾಲೇಜಿನ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ:ಆರೋಪಿ ವಕೀಲ ರಾಜೇಶ್ ಭಟ್ ವಿರುದ್ಧ ಚಾರ್ಜ್ಶೀಟ್ ಸಲ್ಲಿಕೆNext: ಮಂಜೇಶ್ವರ: ರಿವಾಲ್ವರ್ ಹಾಗೂ ಸಜೀವ ಗುಂಡು ಸಹಿತ ತಿರುಗಾಡುತ್ತಿದ್ದ ಆರೋಪಿಗಳು ಅರೆಸ್ಟ್ More Stories ನಮ್ಮ ಕರಾವಳಿ ವಿಟ್ಲ: ಉಪ್ಪಿನಂಗಡಿ ಶಾಖೆಗೆ ವರ್ಗಾವಣೆಗೊಂಡ ವಿಟ್ಲ ವೆಂಕಟರಮಣ ಕೋ ಆಪರೇಟಿವ್ ಸೊಸೈಟಿ ಯ ವ್ಯವಸ್ಥಾಪಕ ಕುಸುಮಾಧರ ಎಂ ಅವರಿಗೆ ಗ್ರಾಹಕರಿಂದ ಸನ್ಮಾನ admin September 26, 2026 0 ನಮ್ಮ ಕರಾವಳಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ತೋರಿಸಿ ರೀಲ್ಸ್: ಯೂಟ್ಯೂಬರ್ ಮನೆಗೆ ಕನ್ನ ಹಾಕಿದ ಕಳ್ಳರು reporter September 26, 2026 0 ನಮ್ಮ ಕರಾವಳಿ ತುಂಬೆ: ಅಕ್ರಮ ಮರಳು ಅಡ್ಡೆಗೆ ದಾಳಿ: ನಾಲ್ವರ ಸೆರೆ, ಸೊತ್ತುಗಳ ವಶ reporter September 26, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.