March 25, 2026

ಉಪ್ಪಿನಂಗಡಿ: ನಿಲ್ಲಿಸಿದ್ದ ಹಿಟಾಚಿಯಿಂದ ಡೀಸೆಲ್ ಮತ್ತು ಬ್ಯಾಟರಿ ಕಳವು ಪ್ರಕರಣ: ಬೆಳ್ತಂಗಡಿ ಮೂಲದ ಆರೋಪಿಯ ಬಂಧನ

0
IMG-20220819-WA0120

ಉಪ್ಪಿನಂಗಡಿ: ನಿಲ್ಲಿಸಿದ್ದ ಹಿಟಾಚಿಯಿಂದ ಡೀಸೆಲ್ ಮತ್ತು ಬ್ಯಾಟರಿ, ಸ್ಪ್ಯಾನರ್ ಸೆಟ್ ಕಳ್ಳತನಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ಪಿಲಿಕುಡೇಲು ನಿವಾಸಿ ಚಂದ್ರ(34) ಎಂದು ಗುರುತಿಸಲಾಗಿದೆ.

ಆರೋಪಿಯನ್ನು ಉಪ್ಪಿನಂಗಡಿ ಠಾಣಾಧಿಕಾರಿಗಳಾದ ರಾಜೇಶ್ ಕೆ.ವಿ ಮತ್ತು ಸಿಬ್ಬಂದಿಗಳು ಪತ್ತೆ ಮಾಡಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

error: Content is protected !!