February 4, 2026

ಮಂಗಳೂರು: 9ನೇ ತರಗತಿಯ ವಿದ್ಯಾರ್ಥಿ ಆತ್ಮಹತ್ಯೆ

0
image_editor_output_image196462416-1660977502104.jpg

ಸಿದ್ದಾಪುರ: 9ನೇ ತರಗತಿಯ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಆಘಾತಕಾರಿ ಘಟನೆ ಸಿದ್ದಾಪುರದಲ್ಲಿ ವರದಿಯಾಗಿದೆ.

ಹಾಲಾಡಿ ಪ್ರೌಢಶಾಲೆಯ ವಿದ್ಯಾರ್ಥಿ ಗಣೇಶ (14) ಮೃತ ದುರ್ದೈವಿ. ಹೆಂಗವಳ್ಳಿ ನಿಲ್ಸಕಲ್ ಇರಿಗೆ ಎಂಬಲ್ಲಿನ ಮನೆಯಲ್ಲಿ ಬಾಲಕ ಆ. 19 ರ ಶುಕ್ರವಾರ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಆತ್ಮಹತ್ಯೆ ಗೆ ನಿಖರ ಕಾರಣ ತಿಳಿದುಬಂದಿಲ್ಲ. ಶಾಲೆಗೆ ಹೋಗಲು ಮನಸ್ಸಿಲ್ಲದೇ ಅಥವಾ ಇನ್ನಾವುದೇ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಹೇಳಲಾಗುತ್ತಿದೆ.

ಈ ಸಂಬಂಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!