December 16, 2025

‘ಜೊತೆ ಜೊತೆಯಲಿ’ ಧಾರವಾಹಿಯ ನಾಯಕ ನಟ ಅನಿರುದ್ಧ್ ಗೆ 2 ವರ್ಷ ನಿಷೇಧ

0
image_editor_output_image1889769295-1660980864434.jpg

ಬೆಂಗಳೂರು: ಕನ್ನಡ ಜನಪ್ರಿಯ ಧಾರಾವಾಹಿ ‘ಜೊತೆ ಜೊತೆಯಲಿ ’ಧಾರವಾಹಿಯ ನಾಯಕ ನಟ ಅನಿರುದ್ಧ್ ಅವರ ಮೇಲೆ ಕನ್ನಡ ಕಿರುತೆರೆ ನಿರ್ಮಾಪಕರ ಸಂಘ 2 ವರ್ಷಗಳ ಕಾಲ ನಿಷೇಧ ಹೇರಿದೆ.

ಧಾರಾವಾಹಿಯ ನಿರ್ಮಾಪಕ ಅರೂರು ಜಗದೀಶ್ ದೂರಿನ ಮೇರೆಗೆ ಕಠಿಣ ಕ್ರಮವನ್ನು ತೆಗೆದುಕೊಳ್ಳಲಾಗಿದೆ. ಧಾರಾವಾಹಿ ನಿರ್ಮಾಪಕರೆಲ್ಲರೂ ಒಕ್ಕೊರಲಿನಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಕಿರುತೆರೆಯ ಯಾವುದೇ ಕಾರ್ಯಕ್ರಮಗಳಲ್ಲಿ ಅನಿರುದ್ಧ್​ಗೆ ಅವಕಾಶ ಕೊಡದಂತೆ ನಿರ್ಧರಿಸಲಾಗಿದೆ ಎಂದು ಕಿರುತೆರೆ ನಿರ್ಮಾಪಕರ ಸಂಘದ ಅಧ್ಯಕ್ಷ ಭಾಸ್ಕರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

error: Content is protected !!