March 20, 2026

ಕಡಬ: ಬಾವಿಗೆ ಬಿದ್ದ ಚಿರತೆ:
ಕೋಳಿ ಹಿಡಿಯಲು ಬಂದ ಚಿರತೆ ಬಾವಿಯಲ್ಲಿ ಸೆರೆ

0
InShot_20211107_115622676.jpg

ಕಡಬ: ಕೋಳಿ ಹಿಡಿಯಲೆಂದು ಬಂದ ಚಿರತೆಯೊಂದು ಬಾವಿಗೆ ಬಿದ್ದ ಘಟನೆ ಕಡಬ ತಾಲೂಕಿನ ಕೊಂಬಾರು ಗ್ರಾಮದ ಕಮರ್ಕಜೆ ಎಂಬಲ್ಲಿ ಭಾನುವಾರದಂದು ಸಂಭವಿಸಿದೆ.

ಚಿರತೆಯು ಕಮರ್ಕಜೆ ನಿವಾಸಿ ರಾಮಯ್ಯ ಗೌಡ ಎಂಬವರ ಮನೆಯ ಸಮೀಪದ ಬಾವಿಗೆ ಬಿದ್ದಿದ್ದು, ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಚಿರತೆಯ ರಕ್ಷಣಾ ಕಾರ್ಯ ಇನ್ನಷ್ಟೇ ಆರಂಭಗೊಳ್ಳಬೇಕಿದೆ.

Leave a Reply

Your email address will not be published. Required fields are marked *

error: Content is protected !!