February 3, 2026

ವಿಟ್ಲ: ಬಸ್ ನಿಲ್ದಾಣದಲ್ಲಿ ಕುಸಿದು ಬಿದ್ದು ಮೃತ್ಯು: ಸಾಲೆತ್ತೂರು ನಿವಾಸಿ ಮೊಯ್ದಿನ್ ಮೃತ್ಯು

0
image_editor_output_image873954970-1661248072186

ವಿಟ್ಲ: ಹಠಾತ್ ಕುಸಿದು ಬಿದ್ದು ವ್ಯಕ್ತಿಯೋರ್ವರ ತಲೆಗೆ ಗಂಭೀರ ಗಾಯವಾಗಿ ಮೃತಪಟ್ಟ ಘಟನೆ ವಿಟ್ಲದಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಮೂಲತಃ ವಿಟ್ಲ ಅಡ್ಯನಡ್ಕ ನಿವಾಸಿ ಸದ್ಯ ಸಾಲೆತ್ತೂರು ನಲ್ಲಿ ವಾಸವಿರುವ ಮೊಯ್ದೀನ್ ಎಂದು ಗುರುತಿಸಲಾಗಿದೆ.

ವಿಟ್ಲ ಖಾಸಗಿ ಬಸ್ ನಿಲ್ದಾಣದ ರಿಕ್ಷಾ ಪಾರ್ಕಿಂಗ್ ಬಳಿ ವ್ಯಕ್ತಿಯೋರ್ವರು ಹಠಾತ್ ಕುಸಿದು ಬಿದ್ದು ತಲೆಗೆ ಗಂಭೀರ ಗಾಯವಾದ ಪರಿಣಾಮ ಅವರನ್ನು ಕೂಡಲೇ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದರಾದರು ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!