February 3, 2026

ಅರಂತೋಡು: ಉಕ್ಕಿ ಹರಿದ ಪಯಸ್ವಿನಿ ನದಿ, ಹಲವೆಡೆ ಮನೆಗಳಿಗೆ ನುಗ್ಗಿ ನೀರು

0
image_editor_output_image1331533579-1661750984214.jpg

ಅರಂತೋಡು: ಇಲ್ಲಿನ ಪಯಸ್ವಿನಿ ನದಿ ಉಕ್ಕಿ ಹರಿದು ಹಲವೆಡೆ ನೀರು ನುಗ್ಗಿ ಆವಾಂತರ ಸೃಷ್ಠಿಯಾದ ಘಟನೆ ಸೋಮವಾರ ಬೆಳಿಗ್ಗಿನ ಜಾವ ನಡೆದಿದೆ.

ಪಯಸ್ವಿನಿ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ನೀರು ಉಕ್ಕಿ ಹರಿದು, ಬದಿಯ ಪ್ರದೇಶಗಳಿಗೆ ನೀರು ನುಗ್ಗಿದೆ. ಕೊಯನಾಡು ಶಾಲೆ ಬಳಿಯ 5 ಮನೆಗಳು ಜಲಾವೃತಗೊಂಡಿದ್ದು, ಈ ಮನೆಯವರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಯಿತು.

Leave a Reply

Your email address will not be published. Required fields are marked *

error: Content is protected !!