February 3, 2026

ಉಪ್ಪಿನಂಗಡಿ: ಬೈಕ್ ಗೆ ಢಿಕ್ಕಿ ಹೊಡೆದ ಟಿಪ್ಪರ್ ಲಾರಿ, ಬೈಕ್ ಸವಾರ ಸ್ಥಳದಲ್ಲೇ ಸಾವು, ಟಿಪ್ಪರ್ ಲಾರಿ ನಿಲ್ಲಿಸದೆ ಪರಾರಿ

0
image_editor_output_image1468655092-1661751290990.jpg

ಉಪ್ಪಿನಂಗಡಿ: ಟಿಪ್ಪರ್ ಲಾರಿ ಮತ್ತು ಬೈಕ್ ನಡುವೆ ಡಿಕ್ಕಿ ಸಂಭವಿಸಿ, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿ, ಟಿಪ್ಪರ್ ನಿಲ್ಲಿಸದೆ ಪರಾರಿಯಾದ ಘಟನೆ ಕುಪ್ಪೆಟ್ಟಿಯಲ್ಲಿ ಆ.29 ರಂದು ನಡೆದಿದೆ.

ಮೃತ ಬೈಕ್ ಸವಾರನನ್ನು ಉಳಿ ಗ್ರಾಮದ ನಿವಾಸಿ ಸಫ್ವಾನ್ (20) ಎಂದು ಗುರುತಿಸಲಾಗಿದೆ.

ಉಪ್ಪಿನಂಗಡಿಯಿಂದ ಬೆಳ್ತಂಗಡಿಗೆ ತೆರಳುತ್ತಿದ್ದ ಟಿಪ್ಪರ್ ಮತ್ತು ಬೆಳ್ತಂಗಡಿಯಿಂದ ಉಪ್ಪಿನಂಗಡಿಗೆ ಬರುತ್ತಿದ್ದ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.

Leave a Reply

Your email address will not be published. Required fields are marked *

error: Content is protected !!