February 3, 2026

ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ: ಚಿತ್ರದುರ್ಗದ ಮುರುಘಾ ಶರಣರನ್ನು ವಶಕ್ಕೆ ಪಡೆದ ಪೊಲೀಸರು

0
image_editor_output_image1908813095-1661757001945.jpg

ಹಾವೇರಿ: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶರಣರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಶ್ರೀಗಳು ಬೆಳಗಾವಿ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಹೋಗುತ್ತಿದ್ದರು. ಈ ವೇಳೆ ಹಾವೇರಿ ಜಿಲ್ಲೆಯ ಬಂಕಾಪುರದ ಬಳಿಯ ಹೆದ್ದಾರಿಯಲ್ಲಿ ಇಂದು ಪೋಕ್ಸೋ ಕೇಸ್ ಸಂಬಂಧ ಚಿತ್ರದುರ್ಗದ ಮುರುಘಾ ಮಠದ ಶ್ರೀಗಳನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!