ವಿವಾದಾತ್ಮಕ ಟ್ವೀಟ್: ಬಾಲಿವುಡ್ ನಟನ ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧನ
ಮುಂಬೈ: ವಿವಾದಾತ್ಮಕ ಟ್ವೀಟ್‌ಗೆ ಸಂಬಂಧಿಸಿದಂತೆ ಬಾಲಿವುಡ್ ನಟ ಮತ್ತು ವಿಮರ್ಶಕ ಕಮಾಲ್ ಆರ್ ಖಾನ್ ಅವರನ್ನು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮುಂಬೈ ಪೊಲೀಸರು ಇಂದು ಬಂಧಿಸಿದ್ದಾರೆ.
ನಟ ಮತ್ತು ವಿಮರ್ಶಕ ಕಮಾಲ್ ಆರ್ ಖಾನ್ 2020ರಲ್ಲಿ ಮಾಡಿದ ವಿವಾದಾತ್ಮಕ ಟ್ವೀಟ್‌ಗೆ ಸಂಬಂಧಿಸಿದಂತೆ ಅವರನ್ನು ಇಂದು ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.





