March 25, 2026

ಪೀಠಾಧಿಪತಿ ಘನತೆ, ಗೌರವಕ್ಕೆ ಧಕ್ಕೆ ಆರೋಪ: ಮುರುಘಾ ಮಠದ ಆಡಳಿತಾಧಿಕಾರಿ ಹುದ್ದೆಯಿಂದ ಬಸವರಾಜನ್‌ ವಜಾ

0
image_editor_output_image-657164294-1662036147962.jpg

ಚಿತ್ರದುರ್ಗ: ಷರತ್ತುಗಳನ್ನು ಉಲ್ಲಂಘಿಸಿ ಮಠ ಹಾಗೂ ಪೀಠಾಧಿಪತಿ ಘನತೆ, ಗೌರವಕ್ಕೆ ಧಕ್ಕೆ ತರಲು ಒಳಸಂಚು ರೂಪಿಸಿದ ಆರೋಪದ ಮೇರೆಗೆ ಮಾಜಿ ಶಾಸಕ ಎಸ್‌.ಕೆ.ಬಸವರಾಜನ್‌ ಅವರನ್ನು ಮುರುಘಾ ಮಠದ ಆಡಳಿತಾಧಿಕಾರಿ ಮತ್ತು ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಲಾಗಿದೆ.

ಮಾರ್ಚ್‌ 7ರಂದು ಅವರು ಈ ಹುದ್ದೆಗೆ ನೇಮಕಗೊಂಡಿದ್ದರು. ಈ ವೇಳೆ ಬಸವರಾಜನ್‌ ಅವರಿಗೆ 8ಕ್ಕೂ ಹೆಚ್ಚು ಷರತ್ತುಗಳನ್ನು ವಿಧಿಸಲಾಗಿತ್ತು. 2007ರಲ್ಲಿಯೂ ಇವರನ್ನು ಇದೇ ಹುದ್ದೆಯಿಂದ ಕಿತ್ತುಹಾಕಲಾಗಿತ್ತು.

Leave a Reply

Your email address will not be published. Required fields are marked *

error: Content is protected !!