August 12, 2026

ಬಂಟ್ವಾಳ: ಹೆಜ್ಜೇನು ದಾಳಿಗೆ ಕಲಾಯಿಯ ಮಾಝಿಲ್ ಎಂಬ ಬಾಲಕ ಬಲಿ

0
image_editor_output_image-2026901059-1662092389466

ಬಂಟ್ವಾಳ: ಹೆಜ್ಜೇನು ದಾಳಿಯಿಂದ ಗಂಭೀರ ಗಾಯಗೊಂಡಿದ್ದ ಬಾಲಕನೋರ್ವ ಮೃತಪಟ್ಟ ಘಟನೆ ತಾಲೂಕಿನ ಕಲಾಯಿಯಲ್ಲಿ ನಡೆದಿದೆ.

ಕಳಾಯಿ ತಾಳಿಪಾಡಿ ನಿವಾಸಿ ಹಕೀಂ ಎಂಬವರ ಪುತ್ರ ಮಾಝಿನ್ (12) ಮೃತ ಬಾಲಕ.

ಗುರುವಾರ ಸಂಜೆ ಮನೆಯ ಬಳಿ ಆಟವಾಡುತ್ತಿದ್ದ ಮಾಝೀನ್ ಮೇಲೆ ಹೆಜ್ಜೇ‌ನು ದಾಳಿ ನಡೆಸಿದ್ದು ತೀವ್ರ ಅಸ್ವಸ್ಥರಾಗಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!