August 12, 2026

ನದಿಯಲ್ಲಿ ಜನರನ್ನು ಸಾಗಿಸುತ್ತಿದ್ದ ನಾಡ ದೋಣಿ ಮುಳುಗಡೆ: ಐದು ಮಕ್ಕಳು ಸೇರಿ 7 ಮಂದಿ ಮೃತ್ಯು

0
image_editor_output_image1035671766-1662095572403.jpg

ಉತ್ತರ ಪ್ರದೇಶ: ಗಂಗಾ ನದಿಯಲ್ಲಿ ಜನರನ್ನು ಸಾಗಿಸುತ್ತಿದ್ದ ದೋಣಿಯೊಂದು ಮುಳುಗಡೆಯಾಗಿ ಐದು ಮಕ್ಕಳು ಸೇರಿ ಶವಗಳನ್ನು 7 ಮಂದಿ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಗಾಜಿಪುರ ಜಿಲ್ಲೆಯಲ್ಲಿ ನಡೆದಿದೆ.

ಮೃತರನ್ನು ಸಂಧ್ಯಾ ಕುಮಾರ್ (6), ಅನಿತಾ ಪಾಸ್ವಾನ್ (10), ಅಲಿಸಾ ಯಾದವ್ (5), ಖುಶಾಲ್ ಯಾದವ್ (10) ಮತ್ತು ಸತ್ಯಂ (12) ಎಂದು ಗುರುತಿಸಲಾಗಿದ್ದು, ಸ್ಥಳೀಯರ ಸಹಾಯದಿಂದ ಕೆಲವರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಏಳು ಮಂದಿ ನಾಪತ್ತೆಯಾಗಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!