March 25, 2026

200 ಕೋಟಿ ಹಣ ಅಕ್ರಮ ವರ್ಗಾವಣೆ: ನಟಿ ನೋರಾ ಫತೇಹಿ ವಿಚಾರಣೆ

0
image_editor_output_image-1158593237-1662193468516.jpg

ದೆಹಲಿ: ಸುಕೇಶ್‌ ಚಂದ್ರಶೇಖರ್‌ ಮುಖ್ಯ ಆರೋಪಿಯಾಗಿರುವ ₹ 200 ಕೋಟಿ ಹಣ ಅಕ್ರಮ ವರ್ಗಾವಣೆ ಹಾಗೂ ವಂಚನೆ ಪ್ರಕರಣದಲ್ಲಿ ಬಾಲಿವುಡ್‌ ನಟಿ ನೋರಾ ಫತೇಹಿ ಅವರನ್ನು ದೆಹಲಿ ಪೊಲೀಸರು ಶುಕ್ರವಾರ ಹಲವು ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.

ಈಗಾಗಲೇ ಬಾಲಿವುಡ್‌ ನಟಿ ಜಾಕ್ವೆಲಿನ್ ಫರ್ನಾಂಡಿಸ್‌ ಅವರು ಈ ಪ್ರಕರಣದಲ್ಲಿ ಆರೋಪಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಕೆ ಮಾಡಿದ್ದಾರೆ. ಇದೇ ಪ್ರಕರಣದ ಭಾಗವಾಗಿ ದೆಹಲಿ ಪೊಲೀಸರು ನೋರಾ ಫತೇಹಿ ಅವರನ್ನು ವಿಚಾರಣೆ ಮಾಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!