ವಿಟ್ಲ; ಹೊರೈಝನ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

ವಿಟ್ಲ; ವಿಟ್ಲ ಕೇಂದ್ರ ಜುಮಾ ಮಸೀದಿ ಅಧೀನದ ಹೊರೈಝನ್ ಪಬ್ಲಿಕ್ ಸ್ಕೂಲ್ ನಲ್ಲಿ ಶಿಕ್ಷಕರ ದಿನಾಚರಣೆಯು ಶಾಲೆಯ ಉಪಾಧ್ಯಕ್ಷ ವಿ.ಕೆ.ಎಂ.ಅಶ್ರಫ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು.
ವೇದಿಕೆಯಲ್ಲಿ ಸಂಚಾಲಕ ಮಹಮ್ಮದ್ ಇಕ್ಬಾಲ್ ಹಾನೆಸ್ಟ್, ಕಾರ್ಯದರ್ಶಿ ನೋಟರಿ ಅಬೂಬಕರ್ ,ಜತೆ ಕಾರ್ಯದರ್ಶಿ ಸಿದ್ದೀಕ್ ಮಾಲಮೂಲೆ,ಮೇಲ್ವಿಚಾರಕ ಗಫೂರ್ ಮೇಗಿನಪೇಟೆ, ಕೋಶಾಧಿಕಾರಿ ಅಂದುಞಿ ಗಮಿ,,ಮಸೀದಿಯ ಅಧ್ಯಕ್ಷ ಇಕ್ಬಾಲ್ ಶೀತಲ್,ಕೋಶಾಧಿಕಾರಿ ಶೆರೀಫ್ ಮೇಗಿನಪೇಟೆ, ಮುಖ್ಯ ಶಿಕ್ಷಕ ಮನಾಝಿರ್ ಮುಡಿಪು ಶಿಕ್ಷಕಿ ಗಾಯತಿ ಶೀತಾಲಕ್ಷ್ಮಿ, ಸುರಕ್ಷಾ ಸಮಿತಿಯ ಅಬೂಬಕರ್ ಅನಿಲಕಟ್ಟೆ ಮುಂತಾದವರು ಉಪಸ್ಥಿತರಿದ್ದರು.