December 15, 2025

ಮಡಿಕೇರಿ: ಕೆಎಸ್ಸಾರ್ಟಿಸಿ ಬಸ್ ಅಪಘಾತ, 21 ಪ್ರಯಾಣಿಕರಿಗೆ ಗಾಯ

0
image_editor_output_image1179020813-1662360617417.jpg

ಮಡಿಕೇರಿ : ಕೆಎಸ್ಸಾರ್ಟಿಸಿ ಬಸ್ ಅಪಘಾತವಾಗಿ 21 ಪ್ರಯಾಣಿಕರಿಗೆ ಗಾಯಗಳಾಗಿರುವ ಘಟನೆ ಮಡಿಕೇರಿಯ ಬೋಯಿಕೇರಿ ತಿರುವಿನಲ್ಲಿ ನಡೆದಿದೆ.

ಮೈಸೂರಿಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಇಲ್ಲಿನ ಬೋಯಿಕೇರಿ ಬಳಿಯ ರಸ್ತೆ ಬದಿ ಉರುಳಿ ಬಿದ್ದ ಪರಿಣಾಮ 21 ಪ್ರಯಾಣಿಕರು ಗಾಯಗೊಂಡಿದ್ದಾರೆ.

Leave a Reply

Your email address will not be published. Required fields are marked *

You may have missed

error: Content is protected !!