August 12, 2026

ಮೋದಿ ಸಮಾವೇಶಕ್ಕೆ ಮಂಗಳೂರಿಗೆ
ತೆರಳಿದ್ದ ಬೆಳ್ಳಾರೆಯ ವ್ಯಕ್ತಿ ನಾಪತ್ತೆ

0
image_editor_output_image-859079045-1662360840761.jpg

ಮಂಗಳೂರು; ಮೋದಿ ಸಮಾವೇಶಕ್ಕೆ ಮಂಗಳೂರಿಗೆ
ತೆರಳಿದ್ದ ವ್ಯಕ್ತಿಯೊಬ್ಬರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾದ ಘಟನೆ ಬೆಳ್ಳಾರೆಯಲ್ಲಿ‌ ನಡೆದಿದೆ.

ಸುಳ್ಯ ತಾಲೂಕು ಬೆಳ್ಳಾರೆ ಠಾಣಾ ವ್ಯಾಪ್ತಿಯ ಐವರ್ನಾಡಿನ ಸದಾಶಿವ ಪಾಲೆಪ್ಪಾಡಿ ಎಂಬವರು ಕಾಣೆಯಾದ ವ್ಯಕ್ತಿ.

ಸೆ.2 ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಪಾಲ್ಗೊಂಡಿದ್ದ ಕಾರ್ಯಕ್ರಮಕ್ಕೆ ಹೋದವರು ವಾಪಾಸು ಮನೆಗೆ ಬರಲಿಲ್ಲ ಎನ್ನಲಾಗಿದೆ. ಈ ಬಗ್ಗೆ ಬೆಳ್ಳಾರೆ ಠಾಣೆಯಲ್ಲಿ ದೂರು ನೀಡಿರುವುದಾಗಿ ತಿಳಿದು ಬಂದಿದೆ.

Leave a Reply

Your email address will not be published. Required fields are marked *

You may have missed

error: Content is protected !!