March 24, 2026

ಬಂಟ್ವಾಳ: ಎರಡು ಮಕ್ಕಳ ಜತೆ ತಾಯಿ ನಾಪತ್ತೆ

0
image_editor_output_image909109915-1662435843993

ಬಂಟ್ವಾಳ: ಎರಡು ಮಕ್ಕಳ ಜೊತೆ ತಾಯಿ ಕಾಣೆಯಾಗಿರುವ ಘಟನೆ ಬಂಟ್ವಾಳ ಪುರಸಭಾ ವ್ಯಾಪ್ತಿಯ ಜಕ್ರಿಬೆಟ್ಟು ಎಂಬಲ್ಲಿ ನಡೆದಿದ್ದು, ಕಾಣೆಯಾದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿ.ಕಸ್ಬಾ ಗ್ರಾಮದ ಜಕ್ರಿಬೆಟ್ಟು ನಿವಾಸಿ ಮೊಹಮ್ಮದ್ ಶರೀಫ್ ಅವರ ಪತ್ನಿ ಆಯಿಶತುಲ್ ಝಹಿಲ್ ಹಾಗೂ ಎರಡು ಮಕ್ಕಳು ಕಾಣೆಯಾಗಿದ್ದಾರೆ.

ಸೆ.4 ರಂದು ಮುಂಜಾನೆ ಸುಮಾರು 2 ಗಂಟೆಯಿಂದ 4 ಗಂಟೆಯ ಸಮಯದಲ್ಲಿ ತನ್ನ ಎರಡು ಮಕ್ಕಳೊಂದಿಗೆ ಕಾಣೆಯಾಗಿದ್ದು, ಹುಡುಕಿ ಕೊಡಿ ಎಂದು ಪತಿ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!