February 3, 2026

ಬಿ.ಸಿ.ರೋಡ್ ಮನೆಗೆ NIA ದಾಳಿ ವಿಚಾರ: ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ರಿಯಾಝ್ ಫರಂಗಿಪೇಟೆ

0
image_editor_output_image671844231-1662641324651.jpg

ಮಂಗಳೂರು: ಎಸ್ಡಿಪಿಐ ಮುಖಂಡ ರಿಯಾಝ್ ಫರಂಗಿಪೇಟೆ ಮನೆಗೆ ದಾಳಿ ನಡೆಸಿದೆ.

2022ರ ಜುಲೈನಲ್ಲಿ ಬಿಹಾರದಲ್ಲಿ ನಡೆದಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಎನ್ಐಎ ರಿಯಾಝ್ ಫರಂಗಿಪೇಟೆ ಮನೆಗೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿರುವ ರಿಯಾಝ್ ಫರಂಗಿಪೇಟೆ ‘ಕೇಂದ್ರದ ಬಿಜೆಪಿ ಸರಕಾರದಿಂದ ತನಿಖಾ ಸಂಸ್ಥೆಗಳು ರಾಜಕೀಯ ಪ್ರೇರಿತವಾಗಿದೆ. ಕೇಂದ್ರ ಹಾಗೂ ರಾಜ್ಯ ಸರಕಾರಗಳ ಆಣತಿಯಂತೆ ತನಿಖಾ ಸಂಸ್ಥೆಗಳು ಕೆಲಸ ಮಾಡುತ್ತಿರುವುದನ್ನು ನಾವು ವಿವಿಧ ಪ್ರಕರಣಗಳಲ್ಲಿ ಕಾಣುತ್ತಿದ್ದೇವೆ‌. ಆದರೆ ಈ ಪ್ರಕರಣ ಆ ರೀತಿ ಆಗದಿರಲಿ’ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!