March 18, 2026

ವಿಟ್ಲ ಎಮಿನೆಂಟ್ ವಿದ್ಯಾಸಂಸ್ಥೆಯಲ್ಲಿ ಓಣಂ ಹಬ್ಬ ಆಚರಣೆ

0
image_editor_output_image770450757-1662713087488.jpg

ವಿಟ್ಲ: ವಿಟ್ಲದ ಎಮಿನೆಂಟ್ ಎಜ್ಯುಕೇಶನಲ್ ಇನ್‍ಸ್ಟಿಟ್ಯೂಶನ್ ನಲ್ಲಿ ಓಣಂ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.

ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ವಿದ್ಯಾರ್ಥಿಗಳ ವಿವಿಧ ತಂಡಗಳಿಂದ ರಚಿಸಲ್ಪಟ್ಟ ಪೂಕಳಂ ಸ್ಪರ್ಧೆಯು ಪ್ರೇಕ್ಷಕರ ಮನ ಸೆಳೆಯುವಂತಿತ್ತು. ವಿಟ್ಲ ಜೇಸಿಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರು ಜಯರಾಮ್ ರೈ ಡಿ, ವಿಠಲ ಪ್ರೌಢ ಶಾಲಾ ಮುಖ್ಯ ಶಿಕ್ಷಕ ಕಿರಣ್ ಕುಮಾರ್ ಬ್ರಹ್ಮಾವರ, ವಿಟ್ಲ ಹೊರೈಝೋನ್ ಶಾಲೆಯ ಪ್ರಾಂಶುಪಾಲ ಮನಾಝಿರ್ ಮುಡಿಪು ಮತ್ತು ಪತ್ರಕರ್ತ ಮೊಹಮ್ಮದ್ ಆಲಿ ವಿಟ್ಲ ಸ್ಪರ್ಧೆಗಳಿಗೆ ತೀರ್ಪುಗಾರರಾಗಿ ಸಹಕರಿಸಿದರು.
ಸಂಸ್ಥಯ ಮುಖ್ಯಸ್ಥ ಝುಬೈರ್.ಪಿ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!