March 21, 2026

ಸುಳ್ಯ: ರಸ್ತೆ ದಾಟುವಾಗ ಬೈಕ್ ಢಿಕ್ಕಿ ಬಾಲಕಿ ಮೃತ್ಯು

0
image_editor_output_image-527059279-1662788159498.jpg

ಸುಳ್ಯ: ಮದರಸಾ ತರಗತಿ ಮುಗಿದು ಮನೆಗೆ ಮನೆಗೆ ಹಿಂತಿರುಗುತ್ತಿದ್ದ ವೇಳೆ ರಸ್ತೆ ದಾಟುವಾಗ ಬೈಕ್ ಡಿಕ್ಕಿಯಾಗಿ ಬಾಲಕಿ ಮೃತಪಟ್ಟ ಘಟನೆ ಅರಂಬೂರು ಬಳಿಯ ಪಾಲಡ್ಕ ಎಂಬಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಪಾಲಡ್ಕ ನಿವಾಸಿ ರಶೀದ್ ಎಂಬವರ ಪುತ್ರಿ ರಿಫಾ (7) ಮೃತ ಬಾಲಕಿ. ಅರಂತೋಡು ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಬೈಕ್ ಡಿಕ್ಕಿ ಹೊಡೆದು ಘಟನೆ ಸಂಭವಿಸಿದೆ. ತಕ್ಷಣವೇ ಬಾಲಕಿಯನ್ನು ಆಸ್ಪತ್ರೆಗೆ ಕೊಂಡೊಯ್ದರೂ ಯಾವುದೇ ಪ್ರಯೋಜನವಾಗಲಿಲ್ಲ.

Leave a Reply

Your email address will not be published. Required fields are marked *

error: Content is protected !!