ನಮ್ಮ ಕರಾವಳಿ ನೇರಳಕಟ್ಟೆ : ರಮೇಶ ಆಚಾರ್ಯ ನಿಧನ reporter September 12, 2022 0 ವಿಟ್ಲ : ನೇರಳಕಟ್ಟೆ ಸಮೀಪದ ಗಣೇಶ ನಗರ ನಿವಾಸಿ ರಮೇಶ ಆಚಾರ್ಯ (61) ಅಲ್ಪಕಾಲದ ಅನಾರೋಗ್ಯದಿಂದ ಸೋಮವಾರ ಸಂಜೆ ಸ್ವಗೃಹದಲ್ಲಿ ನಿಧನರಾದರು. ಹಲವಾರು ವರ್ಷಗಳಿಂದ ಬೀಡಿ ಬ್ರಾಂಚ್ ನಡೆಸುತ್ತಿದ್ದ ಇವರು ಅವಿವಾಹಿತರಾಗಿದ್ದರು. ಮೃತರು ನಾಲ್ವರು ಸಹೋದರಿಯರ ಸಹಿತ ಅಪಾರ ಬಂಧುಗಳನ್ನು ಅಗಲಿದ್ದಾರೆ Post navigation Previous: ಇಶ್ರಾತ್ ಜಹಾನ್ ಎನ್ಕೌಂಟರ್ ಪ್ರಕರಣದಲ್ಲಿ: ಸಿಬಿಐ ತನಿಖಾ ತಂಡದ ನೇತೃತ್ವ ವಹಿಸಿದ್ದ ಐಪಿಎಸ್ ಅಧಿಕಾರಿಯ ವಜಾNext: ಅಡ್ಯನಡ್ಕ ಜನತಾ ಪದವಿ ಪೂರ್ವ ಕಾಲೇಜ್ ನಲ್ಲಿ ತ್ರೋಬಾಲ್ ಪಂದ್ಯಾಟ: ತುಂಬೆ ಮತ್ತು ಮೊಡಂಕಾಪು ಪದವಿ ಪೂರ್ವ ಕಾಲೇಜ್ ಗೆ ಪ್ರಶಸ್ತಿ More Stories ನಮ್ಮ ಕರಾವಳಿ ಮಂಗಳೂರು: ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದ ಪ್ರಕರಣ: ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು admin September 27, 2026 0 ನಮ್ಮ ಕರಾವಳಿ ವಿಟ್ಲ: ಉಪ್ಪಿನಂಗಡಿ ಶಾಖೆಗೆ ವರ್ಗಾವಣೆಗೊಂಡ ವಿಟ್ಲ ವೆಂಕಟರಮಣ ಕೋ ಆಪರೇಟಿವ್ ಸೊಸೈಟಿ ಯ ವ್ಯವಸ್ಥಾಪಕ ಕುಸುಮಾಧರ ಎಂ ಅವರಿಗೆ ಗ್ರಾಹಕರಿಂದ ಸನ್ಮಾನ admin September 26, 2026 0 ನಮ್ಮ ಕರಾವಳಿ ಮನೆಯಲ್ಲಿದ್ದ ಹಣ, ಚಿನ್ನಾಭರಣ ತೋರಿಸಿ ರೀಲ್ಸ್: ಯೂಟ್ಯೂಬರ್ ಮನೆಗೆ ಕನ್ನ ಹಾಕಿದ ಕಳ್ಳರು reporter September 26, 2026 0 Leave a Reply Cancel replyYour email address will not be published. Required fields are marked *Comment * Name * Email * Website Save my name, email, and website in this browser for the next time I comment.