March 24, 2026

ಕಾಪು: ವಿದ್ಯುತ್‌ ಟ್ರಾನ್ಸ್ ಫಾರ್ಮರ್ ಅಳವಡಿಸಲು ಕಂಬ ಹೊತ್ತೊಯ್ಯುತ್ತಿದ್ದಾಗ ಕಾರು ಢಿಕ್ಕಿ: ನಾಲ್ವರು ಮೆಸ್ಕಾಂ ಸಿಬ್ಬಂದಿಗೆ ಗಾಯ

0
image_editor_output_image76003285-1663058348994.jpg

ಕಾಪು: ವಿದ್ಯುತ್‌ ಟ್ರಾನ್ಸ್ ಫಾರ್ಮರ್ ಅಳವಡಿಸಲು ಕಂಬ ಹೊತ್ತೊಯ್ಯುತ್ತಿದ್ದಾಗ ಕಾರೊಂದು ಡಿಕ್ಕಿ ಹೊಡೆದು ನಾಲ್ವರು ಮೆಸ್ಕಾಂ ಸಿಬ್ಬಂದಿ ಗಾಯಗೊಂಡ ಘಟನೆ ಕಟಪಾಡಿ ಶಿರ್ವ ಬೆಳ್ಮಣ್‌ ಮುಖ್ಯರಸ್ತೆಯ ನ್ಯಾರ್ಮ ಸೇತುವೆಯ ಬಳಿ ಇಂದು ಬೆಳಗ್ಗೆ ನಡೆದಿದೆ.

ಗಾಯಾಗೊಂಡ ಸಿಬ್ಬಂದಿಯನ್ನು ಶಿರ್ವ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

ಘಟನೆ ವೇಳೆ ವಿದ್ಯುತ್ ಕಂಬ ಕಾರಿನ ಮೇಲೆ ಬಿದ್ದು ಕಾರು ಕೂಡಾ ಜಖಂಗೊಂಡಿದೆ.

Leave a Reply

Your email address will not be published. Required fields are marked *

error: Content is protected !!