March 24, 2026

ವಿಟ್ಲ: ಕೊಳ್ನಾಡು ಗ್ರಾಮ ಪಂಚಾಯತ್ ಸದಸ್ಯೆಯ ಪತಿ ನೇಣು ಬಿಗಿದು ಆತ್ಮಹತ್ಯೆ

0
image_editor_output_image-26223793-1663070003552

ವಿಟ್ಲ: ವ್ಯಕ್ತಿಯೋರ್ವರು ಮನೆಯಲ್ಲಿಯೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಸಮೀಪದ ಕೊಳ್ನಾಡು ಗ್ರಾಮದ ಸಾಲೆತ್ತೂರು-ನೂಜಿಬೈಲು ಎಂಬಲ್ಲಿ ನಡೆದಿದೆ.

ಮೃತರನ್ನು ಕೊಳ್ನಾಡು ಗ್ರಾಮದ ಸಾಲೆತ್ತೂರು-ನೂಜಿಬೈಲು ನಿವಾಸಿ ಸುನಿಲ್ ರೈ(34) ಎಂದು ಗುರುತಿಸಲಾಗಿದೆ.

ಸುನಿಲ್ ರವರು ಕುಡಿತದ ಚಟ ಹೊಂದಿದ್ದು, ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದೆ.

ಸುನೀಲ್ ರವರ ಪತ್ನಿ ಸುಲೋಚನಾ ರವರು ಕೊಳ್ನಾಡು ಗ್ರಾ. ಪಂಚಾಯತ್ ಸದಸ್ಯೆಯಾಗಿದ್ದಾರೆ..

Leave a Reply

Your email address will not be published. Required fields are marked *

error: Content is protected !!