September 27, 2026

ಗೋವಾದಲ್ಲಿ ಕಾಂಗ್ರೆಸ್‌ನ 8 ಶಾಸಕರು ಬಿಜೆಪಿಗೆ ಸೇರ್ಪಡೆ

0
image_editor_output_image-1790476370-1663142838759.jpg

ಪಣಜಿ: ಗೋವಾದಲ್ಲಿ ಕಾಂಗ್ರೆಸ್‌ನ ಎಂಟು ಶಾಸಕರು ಶೀಘ್ರದಲ್ಲೇ ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂದು ಬಿಜೆಪಿ ಗೋವಾ ಘಟಕ ಅಧ್ಯಕ್ಷ ಸದಾನಂದ ಶೇಟ್ ತನವಾಡೆ ಬುಧವಾರ ಹೇಳಿದ್ದಾರೆ.

ಇದರೊಂದಿಗೆ ಗೋವಾ ರಾಜಕಾರಣದಲ್ಲಿ ಮತ್ತೆ ಬಿಕ್ಕಟ್ಟು ತಲೆದೋರಿದಂತಾಗಿದೆ.

 

40 ಸದಸ್ಯ ಬಲದ ಗೋವಾ ವಿಧಾನಸಭೆಯಲ್ಲಿ ಕಾಂಗ್ರೆಸ್ 11 ಮತ್ತು ಬಿಜೆಪಿ 20 ಶಾಸಕರನ್ನು ಹೊಂದಿದೆ.

2019 ಜುಲೈನಲ್ಲಿ ಇದಕ್ಕೆ ಸಮಾನವಾದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್‌ನ 10 ಶಾಸಕರು ಬಿಜೆಪಿಗೆ ಪಕ್ಷಾಂತರಗೊಂಡಿದ್ದರು.

Leave a Reply

Your email address will not be published. Required fields are marked *

You may have missed

error: Content is protected !!