February 4, 2026

ಭೀಕರ ದುರಂತ: ನಿರ್ಮಾಣ ಹಂತದ ಕಟ್ಟಡದಲ್ಲಿನ ಕುಸಿದು ಬಿದ್ದ ಲಿಫ್ಟ್, 8 ಮಂದಿ ಸಾವು

0
image_editor_output_image1731201424-1663149182613.jpg

ಅಹ್ಮದಾಬಾದ್: ಗುಜರಾತ್ ನ ಅಹ್ಮದಾಬಾದ್ ನಲ್ಲಿ ಭೀಕರ ದುರಂತವೊಂದು ನಡೆದಿದ್ದು, ನಿರ್ಮಾಣ ಹಂತದ ಕಟ್ಟಡದಲ್ಲಿನ ಲಿಫ್ಟ್ ಇದ್ದಕ್ಕಿದ್ದಂತೆ ಕುಸಿದು ಬಿದ್ದು ಎಂಟು ಮಂದಿ ಸಾವನ್ನಪ್ಪಿದ್ದಾರೆ.

ಅಹದಾಬಾದ್ ನ ಗುಜರಾತ್ ವಿಶ್ವವಿದ್ಯಾಲಯದ ಬಳಿ ನಿರ್ಮಾಣ ಹಂತದಲ್ಲಿರುವ ಆಸ್ಪೈರ್-2 ಹೆಸರಿನ ಕಟ್ಟಡದ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ಏಕಾಏಕಿ ಏಳನೇ ಮಹಡಿಯ ಲಿಫ್ಟ್ ಮುರಿದು ಬಿದ್ದಿದೆ. ಈ ದುರಂತದಲ್ಲಿ ಎಂಟು ಕಾರ್ಮಿಕರು ಸಾವನ್ನಪ್ಪಿದ್ದಾರೆ .

ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ಅಹಮದಾಬಾದ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸ್ ಆಡಳಿತ ಮತ್ತು ಅಹಮದಾಬಾದ್ ಅಗ್ನಿಶಾಮಕ ದಳದ ಸಿಬ್ಬಂದಿ

Leave a Reply

Your email address will not be published. Required fields are marked *

You may have missed

error: Content is protected !!