March 24, 2026

ಬಾಲಕಿಯ ಮೇಲೆ ಲೈಂಗಿಕ ಕಿರುಕುಳ ಪ್ರಕರಣ: ಮುರುಘಾ ಶ್ರೀಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ

0
image_editor_output_image-1663610157-1663149484075.jpg

ಚಿತ್ರದುರ್ಗ: ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೊ ಕಾಯ್ದೆಯಲ್ಲಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಸದ್ಯಕ್ಕೆ ರಿಲೀಫ್‌ ಸಿಕ್ಕಿಲ್ಲ. ಶ್ರೀಗಳ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳಿಗೆ ವಿಸ್ತರಿಸಲಾಗಿದೆ.

ಸೆ.27ರ ವರೆಗೆ ನ್ಯಾಯಾಂಗ ಬಂಧನ ವಿಸ್ತರಿಸಿ ಚಿತ್ರದುರ್ಗ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯ ಆದೇಶ ಬುಧವಾರ ಹೊರಡಿಸಿದೆ.

Leave a Reply

Your email address will not be published. Required fields are marked *

error: Content is protected !!