September 27, 2026

ಕದ್ರಿ: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ

0
image_editor_output_image175317865-1663229367147.jpg

ಮಂಗಳೂರು: ಅಪ್ರಾಪ್ತ ವಯಸ್ಸಿನ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ಮಂಗಳೂರು ಮಹಿಳಾ ಠಾಣೆಯ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕದ್ರಿಯ ಯಶವಂತ (50) ಎಂದು ಗುರುತಿಸಲಾಗಿದೆ. ಈತ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ ಎಂದು ತನಿಖೆ ನಡೆಸುತ್ತಿರುವ ಪೊಲೀಸರು ಮಾಹಿತಿ ನೀಡಿದ್ದಾರೆ

 

Leave a Reply

Your email address will not be published. Required fields are marked *

You may have missed

error: Content is protected !!