February 2, 2026

ಸುರತ್ಕಲ್: ಫಾಝಿಲ್ ಹತ್ಯೆ ಪ್ರಕರಣ: ಆರೋಪಿ ಹರ್ಷಿತ್ ಗೆ ಜಾಮೀನು

0
image_editor_output_image1423826822-1663244938735

ಮಂಗಳೂರು: ಫಾಝಿಲ್ ಹತ್ಯೆ ಪ್ರಕರಣ ಸಂಬಂಧ ಆರೋಪಿ ಬಂಟ್ವಾಳದ ಹರ್ಷಿತ್ ಮೂರನೇ ಜಿಲ್ಲಾ ಸತ್ರ ನ್ಯಾಯಾಲಯವು ಜಾಮೀನು ನೀಡಿದೆ.

ಜು, 28 ರಂದು ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳ ತಂಡ ಫಾಝಿಲ್‌ನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆಗೈದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಲವು ಆರೋಪಿಗಳನ್ನು ಬಂಧಿಸಿದ್ದರು. ಆ ಪೈಕಿ ಹರ್ಷಿ‌ತ್‌ಗೆ ನ್ಯಾಯಾಲಯವು ಸೆ.7ರಂದು ಜಾಮೀನು ಮಂಜೂರು ಮಾಡಿದ್ದು, ಸೆ.13ರಂದು ಜೈಲಿನಿಂದ ಬಿಡುಗಡೆಗೊಂಡಿದ್ದಾನೆ ಎಂದು ತಿಳಿದು ಬಂದಿದೆ.

Leave a Reply

Your email address will not be published. Required fields are marked *

error: Content is protected !!