September 27, 2026

ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಢಿಕ್ಕಿ: ಇಬ್ಬರು ಮಹಿಳಾ ಸಾಫ್ಟ್‌ವೇರ್ ಉದ್ಯೋಗಿಗಳು ಸಾವು

0
image_editor_output_image156016072-1663306925561.jpg

ಚೆನ್ನೈ:  ಇಲ್ಲಿನ ಐಟಿ ಕಾರಿಡಾರ್‌ನಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಇಬ್ಬರು ಮಹಿಳಾ ಸಾಫ್ಟ್‌ವೇರ್ ಉದ್ಯೋಗಿಗಳು ದಾರುಣ ಸಾವನ್ನಪ್ಪಿದ್ದಾರೆ.

ಆಂಧ್ರಪ್ರದೇಶದ ಚಿತ್ತೂರಿನ 23 ವರ್ಷದ ಎಸ್.ಲಾವಣ್ಯ ಮತ್ತು ಕೇರಳದ ಪಾಲಕ್ಕಾಡ್‌ನ ಆರ್.ಲಕ್ಷ್ಮಿ ಇಬ್ಬರೂ ಎಚ್‌ಸಿಎಲ್ ಸ್ಟೇಟ್ ಸ್ಟ್ರೀಟ್ ಸರ್ವೀಸ್‌ನಲ್ಲಿ ಕೆಲಸ ಮಾಡುತ್ತಿದ್ದರು.

 

ಬುಧವಾರ ರಾತ್ರಿ 11:30ರ ಸುಮಾರಿಗೆ ಮನೆಗೆ ತೆರಳುತ್ತಿದ್ದ ವೇಳೆ ಹೊಂಡಾ ಸಿಟಿ ವಾಹನ ಡಿಕ್ಕಿ ಹೊಡೆದಿದೆ. ಚಾಲಕ ಮೋತಿಶ್ ಕುಮಾರ್‌ನನ್ನು (20) ಬಂಧಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!