February 3, 2026

ಪಾಕಿಸ್ತಾನ, ಹಿಂದೂಸ್ತಾನ ಒಂದಾಗಬೇಕು: ಕೆ.ಎಸ್.ಈಶ್ವರಪ್ಪ

0
image_editor_output_image-484900983-1663317988925.jpg

ಮೈಸೂರು: ಪಾಕಿಸ್ತಾನ, ಹಿಂದೂಸ್ತಾನ ಒಡೆದವರು ಕಾಂಗ್ರೆಸ್ಸಿಗರು. ಆದರೆ ಪಾಕಿಸ್ತಾನ ಹಿಂದೂಸ್ತಾನ ಒಂದಾಗಬೇಕು ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅಭಿಪ್ರಾಯಪಟ್ಟಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಂಡ ಭಾರತವನ್ನು ತುಂಡು ಮಾಡಿದವರು ಕಾಂಗ್ರೆಸ್ಸಿಗರು ಪಾಕಿಸ್ತಾನ, ಹಿಂದೂಸ್ತಾನ ಬೇರೆ ಬೇರೆಯಾಗಿರಬಾರದು. ಸ್ವಾತಂತ್ರ್ಯಕ್ಕಾಗಿ ಪ್ರಾಣ ತ್ಯಾಗ ಮಾಡಿದವರ ಆತ್ಮಕ್ಮೆ ಶಾಂತಿ ಸಿಗಬೇಕಾದರೆ, ಪಾಕಿಸ್ತಾನ – ಹಿಂದೂಸ್ತಾನ ಒಂದಾಗಬೇಕು ಎಂದು ಆಶಯ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

error: Content is protected !!