September 27, 2026

ಸೆ.18ರಂದು ಬೋಳಂತೂರಿನಲ್ಲಿ ಮಾಜಿ ಸಚಿವ ಬಿ. ರಮಾನಾಥ ರೈ ಹುಟ್ಟು ಹಬ್ಬದ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

0
image_editor_output_image1107229332-1663347071739

ವಿಟ್ಲ: ಅಕ್ಷಯ ಚಾರಿಟೇಬಲ್ ಟ್ರಸ್ಟ್ ದಕ್ಷಿಣ ಕನ್ನಡ ಹಾಗೂ ಇಂಡಿಯನ್ ಆಸ್ಪತ್ರೆ ಮಂಗಳೂರು ಇದರ ವತಿಯಿಂದ ಮಾಜಿ ಸಚಿವ ಬಿ. ರಮಾನಾಥ ರೈ ಹುಟ್ಟು ಹಬ್ಬದ ಪ್ರಯುಕ್ತ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಸೆ.18 ರ ಭಾನುವಾರ ಬೋಳಂತೂರು ಸರಕಾರಿ ಶಾಲೆಯಲ್ಲಿ ನಡೆಯಲಿದೆ.
ಅಸ್ಸಯ್ಯಿದ್ ಮದಕ ತಂಙಳ್, ಶ್ರೀಧಾಮ ಮಾಣಿಲ ಕ್ಷೇತ್ರದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ, ಸಾಲೆತ್ತೂರು ಧರ್ಮಗುರು ಹೆನ್ರಿ ಡಿ ಸೋಜ, ಮಾಜಿ ಸಚಿವ ಬಿ. ರಮಾನಾಥ ರೈ, ಅಶ್ಅರಿಯ್ಯದ ಮಹಮ್ಮದಾಲಿ ಸಖಾಫಿ ಮೊದಲಾದವರು ಭಾಗವಹಿಸಲಿದ್ದಾರೆ.

 

Leave a Reply

Your email address will not be published. Required fields are marked *

You may have missed

error: Content is protected !!