September 27, 2026

ಪುತ್ತೂರು: ಖಾಸಗಿ ಆಸ್ಪತ್ರೆಯ ಆರೋಗ್ಯ ಸಹಾಯಕಿ ಪತ್ರ ಬರೆದಿಟ್ಟು ನಾಪತ್ತೆ

0
image_editor_output_image-901099255-1663392853380.jpg

ಪುತ್ತೂರು: ಖಾಸಗಿ ಆಸ್ಪತ್ರೆಯ ಆರೋಗ್ಯ ಸಹಾಯಕಿಯೊಬ್ಬರು ಪ್ರಿಯತಮನೊಂದಿಗೆ ತೆರಳುವುದಾಗಿ ತಿಳಿಸಿ ಆಸ್ಪತ್ರೆಯಲ್ಲಿ ಪತ್ರ ಬರೆದಿಟ್ಟು ನಾಪತ್ತೆಯಾದ ಘಟನೆ ಸೆ.16ರಂದು ಬೆಳಕಿಗೆ ಬಂದಿದೆ.

ಬೆಳ್ಳಾರೆ ಮೂಲದ ಯುವತಿ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ಆರೋಗ್ಯ ಸಹಾಯಕಿಯಾಗಿದ್ದು ಸೆ.15ರ ತಡ ರಾತ್ರಿ ಅವರು ನಾಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ. ಆಸ್ಪತ್ರೆಗೆ ಯುವತಿ ಮನೆಯವರು ಬಂದಿದ್ದು, ಠಾಣೆಗೆ ಮಾಹಿತಿ ನೀಡಲು ತೆರಳಿರುವುದಾಗಿ ತಿಳಿದು ಬಂದಿದೆ.

 

Leave a Reply

Your email address will not be published. Required fields are marked *

You may have missed

error: Content is protected !!