August 12, 2026

ಉಳ್ಳಾಲ: ಮೀನಿನ ವ್ಯಾಪಾರಿಯ ಕೊಲೆ ಯತ್ನ ಪ್ರಕರಣ, ರೌಡಿಶೀಟರ್ ತಲ್ಲಾತ್ ಬಂಧನ

0
image_editor_output_image1137194447-1663558273879.jpg

ಉಳ್ಳಾಲ: ಇಲ್ಲಿನ ಠಾಣಾ ವ್ಯಾಪ್ತಿಯ ಕೆ.ಸಿ ರೋಡ್ ಅಜ್ಜಿನಡ್ಕ ಎಂಬಲ್ಲಿ ಮೀನಿನ ವ್ಯಾಪಾರಿ ರೌಡಿಶೀಟರ್ ಕೊಲೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದ ಪ್ರಮುಖ ಖತರ್ ನಾಕ್ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಒಟ್ಟು ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಫೈಸಲ್ ನಗರ ನಿವಾಸಿ ತಲ್ಲತ್ ಯಾನೆ ಫೈಸಲ್ ನಗರ ತಲ್ಲಾತ್ (35) ಬಂಧಿತ. ಈ ಹಿಂದೆ ಆಚಿ ,ನೌಫಾಲ್,ಅಶ್ಫಾಕ್,ನಿಸಾಕ್,ರಿಫತ್ ಆಲಿ,ರಹೀಮ್ ಎಂಬವರನ್ನು ಬಂಧಿಸಲಾಗಿತ್ತು.

Leave a Reply

Your email address will not be published. Required fields are marked *

You may have missed

error: Content is protected !!