August 12, 2026

ಬಿಜೆಪಿ‌, ಸಂಘಪರಿವಾರದ 35 ಕ್ರಿಮಿನಲ್ ಕೇಸ್‌ಗಳನ್ನು ಹಿಂಪಡೆದ ರಾಜ್ಯ ಸರ್ಕಾರ

0
image_editor_output_image-777986230-1663652417206.jpg

ಬೆಂಗಳೂರು: ಮಹತ್ವದ ಬೆಳವಣಿಗೆಯಲ್ಲಿ ಬಿಜೆಪಿ‌ ಮತ್ತು ಸಂಘಪರಿವಾರದ 35 ಕ್ರಿಮಿನಲ್ ಕೇಸ್‌ಗಳನ್ನು ಹಿಂಪಡೆಯಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಇಂದು ನಡೆದ ಸಂಪುಟ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರು ಸಂಘಪರಿವಾರ ಕಾರ್ಯಕರ್ತರು ರೈತ ಮುಖಂಡರು ಮತ್ತು ಕನ್ನಡ ಪರ ಕಾರ್ಯಕರ್ತರ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ಸಂಪುಟ ಉಪಸಮಿತಿ ಶಿಫಾರಸುಗಳನ್ನು ಆಧರಿಸಿ ಹಿಂಪಡೆಯಲು ನಿರ್ಧರಿಸಲಾಯ್ತು. ಆದರೆ ಯಾವ ಯಾವ ಪ್ರಕರಣಗಳನ್ನು ಹಿಂಪಡೆಯಲಾಗುತ್ತಿದೆ ಎಂಬ ಮಾಹಿತಿಯನ್ನು ಗೌಪ್ಯವಾಗಿ ಇರಿಸಲಾಗಿದೆ.

Leave a Reply

Your email address will not be published. Required fields are marked *

You may have missed

error: Content is protected !!