March 24, 2026

ಬಂಟ್ವಾಳ: ಎಸ್.ಡಿ.ಪಿ.ಐ ಬಂಟ್ವಾಳ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಮೂನಿಶ್ ಆಲಿ

0
image_editor_output_image-232818281-1663690877424

ಬಂಟ್ವಾಳ: ಎಸ್ ಡಿ ಪಿ ಐ  ಪಕ್ಷದ ಕಛೇರಿಯಲ್ಲಿ ಜಿಲ್ಲಾಧ್ಯಕ್ಷರಾದ ಅಬೂಬಕ್ಕರ್ ಕುಲಾಯಿಯವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಚುಣಾವಣೆ ಪ್ರಕ್ರಿಯೆ ನಡೆಯಿತು.
ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರಾಗಿ ಮೂನಿಶ್ ಆಲಿ ಬಂಟ್ವಾಳ, ಕಾರ್ಯದರ್ಶಿಯಾಗಿ ಕಲಂದರ್ ಪರ್ತಿಪ್ಪಾಡಿ, ಉಪಾಧ್ಯಕ್ಷರಾಗಿ ಅನ್ವರ್ ಬಡಕಬೈಲು ಹಾಗೂ ಸಂಘಟನಾ ಕಾರ್ಯದರ್ಶಿಯಾಗಿ ಇಕ್ಬಾಲ್ ನಂದರಬೆಟ್ಟು ಆಯ್ಕೆಯಾದರು.
     ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಜಮಾಲ್ ಜೋಕಟ್ಟೆ, ಜಿಲ್ಲಾ ಸಮಿತಿ ಕಾರ್ಯದರ್ಶಿ ಶಾಕಿರ್ ಅಲಕೆಮಜಲು, ಜಿಲ್ಲಾ ಸಮಿತಿ ಸದಸ್ಯರಾದ ಯೂಸುಫ್ ಆಲಡ್ಕ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

error: Content is protected !!